ಜಿಲ್ಲೆ

ಮಂಜುನಾಥಗೆ ಪಿಎಚ್.ಡಿ ಪದವಿ

ಅವಿನಾಶ್ ಜೈನಹಳ್ಳಿ

ಮೈಸೂರು: ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಷಯದಲ್ಲಿ ಎಚ್.ಎಸ್.ಮಂಜುನಾಥ ಅವರು ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಗಾಗಿ ಅಂಗೀಕರಿಸಿದೆ.

ಇವರಿಗೆ ಪ್ರೊ.ಎಸ್.ಮದಿಅಳಗನ್ ಮಾರ್ಗದರ್ಶಕರಾಗಿದ್ದರು ಎಂದು ಪರಿಕ್ಷಾಂಗ ಕುಲಸಚಿವರ ಪ್ರಕಟಣೆ ತಿಳಿಸಿದೆ.