ಜಿಲ್ಲೆ

ಶಿಕ್ಷಣಕ್ಕೆ ಮಹತ್ವ ನೀಡಿ

ಮಾನ್ವಿ: ಸಮುದಾಯದ ಅಭಿವೃದ್ಧಿ ಶಿಕ್ಷಣದಿಂದ ಸಾಧ್ಯ ಎಂದು ತಹಸೀಲ್ದಾರ್ ಚಂದ್ರಕಾಂತ್ ಎಲ್.ಡಿ. ಹೇಳಿದರು.

ತಹಸಿಲ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸವಿತಾ ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಬೆಳೆಯಲು ಸಂಘಟಿಕರಾಗಬೇಕೆಂದು ಸಲಹೆ ನೀಡಿದರು.