ಶಿರೋಳ: ಗ್ರಾಮದ ಜನತಾ ಕಾಲನಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ 11ನೇ ವಾರ್ಷಿಕೋತ್ಸವ ನಿಮಿತ್ತ ಫೆ. 4ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾಮೂಹಿಕ ವಿವಾಹಕ್ಕೆ ಹೆಸರು ನೋಂದಾಯಿಸುವವರು ವಧು-ವರರ ವಯಸ್ಸಿನ ಧೃಢೀಕರಣ ಪತ್ರ, ಜನನ ಪ್ರಮಾಣ ಪತ್ರ, ಎರಡು ಪೋಟೊ ಗಳೊಂದಿಗೆ ಹೆಸರು ನೊಂದಾಯಿಸಲು ಶ್ರೀ ವೀರಭದ್ರೇಶ್ವರ ದೇವಸ್ಥಾನದ ಟ್ರಸ್ಟ ಕಮಿಟಿ ಪ್ರಕಟಣೆ ತಿಳಿಸಿದೆ.