ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಉಪ ಮೇಯರ್ ಸುನೀತ ಅವರನ್ನು ದ.ಕ.ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಸನ್ಮಾನಿಸಿದರು. ಪಕ್ಷದ ಪ್ರಮುಖರಾದ ಪ್ರಭಾಮಾಲಿನಿ, ರಾಮದಾಸ ಬಂಟ್ವಾಳ, ಕಸ್ತೂರಿ ಪಂಜ, ವಿಜಯ ಕುಮಾರ್ ಶೆಟ್ಟಿ, ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.