ಜಿಲ್ಲೆ

ಅಂತರ್ ಕಾಲೇಜು ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ರಜತ ಪದಕ

Mangaluru - Shravan Kumar Nala

ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಾದ ಶಕೀರಾ 65 ಕೆ.ಜಿ ವಿಭಾಗದಲ್ಲಿ, ಹ್ರುಲೇಖಾ 76 ಕೆ.ಜಿ ವಿಭಾಗದಲ್ಲಿ ರಜತ ಪದಕ ಹಾಗೂ ಕೀರ್ತಿ ಕೆ. 68 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಳಿಗೆ ದೈಹಿಕ ಶಿಕ್ಷಣ ನಿರ್ದೇಶಕಿ ರೂಪತಿ ಎಂ ತರಬೇತಿ ನೀಡಿದ್ದಾರೆ.