ಜಿಲ್ಲೆ

11ರಂದು ಸಹಕಾರ ಸಂಘದ ವಾರ್ಷಿಕ ಸಭೆ

ಎ. ಆರ್. ರಘುರಾಮ

ಕಂಪಲಾಪುರ: ಇಲ್ಲಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಸೆ.11 ರಂದು ಸಂಘದ ಆವರಣದಲ್ಲಿ ಆಯೋಜನೆಗೊಂಡಿದೆ. ಅಂದು ಬೆಳಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷ ಮಹದೇವ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಭಾಗವಹಿಸಬೇಕು ಎಂದು ಸಿಇಒ ಕೆ.ಎನ್. ಹರ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.