ಜಿಲ್ಲೆ

ಬೆಳಗಾವಿ ನಗರಕ್ಕೆ ಬೇಕಾಗಿದೆ ಕೋಟಿ ರೂ. ವೆಚ್ಚದ 8900 ಲೈಟ್ಸ್ ..

ಮಂಜುನಾಥ ಕೋಳಿಗುಡ್ಡ


ಬೆಳಗಾವಿ: ಇಲ್ಲಿನ‌ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಎಲ್ಇಡಿ ಬೀದಿ ದೀಪಗಳ ಅಳವಡಿಕೆ ಕೆಲಸ ಜುಲೈ ೩ರ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಇನ್ನೂ ಬೆಳಗಾವಿ ನಗರಕ್ಕೆ‌8900 ಲೈಟ್ಸ್ ಅವಶ್ಯಕತೆ ಇದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ಸಿಕ್ಕಿಲ್ಲ.
..