ಜಿಲ್ಲೆ

LIVE| ಮೇಲುಕೋಟೆಯ ಚೆಲುವ ನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವ

Mandara

ಮಂಡ್ಯ: ಮೇಲುಕೋಟೆಯ ಪ್ರಸಿದ್ಧ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಇಂದು ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದೆ. ಇದೇ ಮೊದಲನೇ ಬಾರಿಗೆ ಭಕ್ತರಿಲ್ಲದೆ ಉತ್ಸವ ನಡೆಸಲಾಗುತ್ತಿದೆ. ಪೊಲೀಸರು, ಅಧಿಕಾರಿಗಳು, ಸರ್ಕಾರಿ ನೌಕರರು, ಅರ್ಚಕರು, ದೇವಾಲಯದ ಸಿಬ್ಬಂದಿ, ರಾಜಕಾರಣಿಗಳಿಗೆ ಮಾತ್ರವೇ ಉತ್ಸವದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.

ವೈರಮುಡಿ ಬ್ರಹ್ಮೋತ್ಸವದ ಲೈವ್​ ವಿಡಿಯೋವನ್ನು ಇಲ್ಲಿ ವೀಕ್ಷಿಸಿ..