ಜಿಲ್ಲೆ

ಮಾನಸಿಕವಾಗಿ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಮಾನಸಿಕವಾಗಿ ಬಳಲುತ್ತಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ತೋರಿಸಿದರೂ ಗುಣವಾಗಲಿಲ್ಲವೆಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ದೊಡ್ಡಪೇಟೆಯಲ್ಲಿ ಸೋಮವಾರ ನಡೆದಿದೆ.

ರಾಜಶೇಖರ ಚನ್ನಬಸಪ್ಪ ಏಳೆಹೊಳೆ (50) ಮೃತ ವ್ಯಕ್ತಿ.

ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.