ಜಿಲ್ಲೆ

ಚಿತ್ರದುರ್ಗಕ್ಕೆ ವೈದ್ಯಕೀಯ ಶಿಕ್ಷಣ ಮಂತ್ರಿ

ಚಿತ್ರದುರ್ಗ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ ಅವರು ಆ.26ರ ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.

ಬಳಿಕ ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಗದಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.