ಜಿಲ್ಲೆ

ಸಚಿವ ಶರಣಪ್ರಕಾಶ ಪಾಟೀಲ ಪ್ರವಾಸ

ಧಾರವಾಡ: ವೈದ್ಯಕಿಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ್​ ಏ. 22ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಸಂಜೆ 5 ಗಂಟೆಗೆ ಧಾರವಾಡ ಡಿಮ್ಹಾನ್ಸ್​ ಸಂಸ್ಥೆಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.