ಜಿಲ್ಲೆ

ಸಾರ್ವಜನಿಕರ ಕುಂದು‌-ಕೊರತೆ ಆಲಿಸಿದ ಸಚಿವ‌ ಪ್ರಿಯಾಂಕ್

ಬಾಬುರಾವ ಯಡ್ರಾಮಿ

ಕಲಬುರಗಿ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು.