ಹಾರುಗೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಶಾಸಕ ಮಹಾಂತೇಶ ಕೌಜಲಗಿ ಹಾನಿಯಾದ ಕೆರೆ ಪ್ರದೇಶ ವೀಕ್ಷಣೆ ಮಾಡಿದರು. 
ಜಿಲ್ಲೆ

ಹಾನಿಯಾದ ಪ್ರದೇಶಕ್ಕೆ ಶಾಸಕರ ಭೇಟಿ

ಶಂಕರ ಗೆಜ್ಜಿ

ಬೈಲಹೊಂಗಲ: ಕ್ಷೇತ್ರದ ಹಾರುಗೊಪ್ಪ ಗ್ರಾಮದಲ್ಲಿ ಶನಿವಾರ ಸುರಿದು ಭಾರಿ ಮಳೆಗೆ ಅಪಾರ ನೀರು ಕೆರೆಗೆ ಹರಿದು ಬಂದ ಹಿನ್ನೆಲೆಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಹಾನಿಯಾದ ಕೆರೆ ಪ್ರದೇಶ ವೀಕ್ಷಿಸಿದರು. ಸದ್ಯ ತುರ್ತಾಗಿ ಕೆರೆಗೆ ಯಾವುದೇ ಸಮಸ್ಯೆ ಆಗದ ಹಾಗೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರದಿಂದ ಕೆರೆಯ ನವೀಕರಣಕ್ಕೆ ಅನುದಾನ ನೀಡುವ ಭರವಸೆ ನೀಡಿದರು.