ಮಡಿಕೇರಿ: ವಿರಾಜಪೇಟೆ ವಿಧಾನ ಸಭಾ ಸದಸ್ಯರಾದ ಅಜ್ಜಿಕುಟ್ಟೀರ ಪೊನ್ನಣರವರಿಗೆ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರು ಹಾಗು ಆಡಳಿತ ಮಂಡಳಿವತಿ ಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮಡಿಕೇರಿ ಕೊಡವಸಮಾಜದ ನವೀಕರಣ ಕಾರ್ಯಕ್ಕೆ ಸಕರಾತ್ಮಕವಾಗಿ ಸ್ಪಂದಿಸುತ್ತೇನೆಂದು ಅಜ್ಜಿಕುಟ್ಟೀರ ಪೊನ್ನಣ್ಣ ತಿಳಿಸಿದರು.
ಈ ಸಂದಭದಲ್ಲಿ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರುಗಳಾದ ಕನ್ನಂಡ ಕವಿತಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಮೂವೆರ ಕೆ.ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮಂಡಿರ ಸದಾಮುದ್ದಪ್ಪ, ಕಾಂಡೆರ ಲಲ್ಲುಕುಟ್ಟಪ್ಪ ಹಾಗು ಸದಸ್ಯರುಗಳಾದ ಚೊಟ್ಟೆಯಂಡ ಸಂಜುಕಾವೇರಪ್ಪ,ಪಾಲೆಯಂಡ ಸುಬ್ಬಯ್ಯ,ಪಾಲೆಯಂಡ ರೂಪಸುಬ್ಬಯ್ಯ, ಉಳ್ಳಿಯಡ ಸಚಿತ ನಂಜಪ್ಪ, ಹಾಜರಿದ್ದರು.