ಮಳವಳ್ಳಿ : ತಾಲೂಕಿನ ಕುಂದೂರು ಗ್ರಾಮದ ಶಿವಸ್ವಾಮಿ(80) ಅನಾರೋಗ್ಯದಿಂದ ಸೋಮವಾರ ನಿಧನರಾದರು. ಇವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಸ್ವಗ್ರಾಮದ ಮೃತರ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.