ಜಿಲ್ಲೆ

ವಿದ್ಯುತ್ ವ್ಯತ್ಯಯ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಮೊರಬನಲ್ಲಿರುವ 110 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ 2ನೇ ತ್ರೖೆಮಾಸಿಕ ಕಾಮಗಾರಿ ನಿಮಿತ್ತ ಸೆ. 24ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಅಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ತಿರ್ಲಾಪುರ, ಶಿರಕೋಳ, ಮೊರಬ ಹಾಗೂ ಗುಮ್ಮಗೋಳ ಮಾರ್ಗದ ಸುತ್ತ್ತನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.