More than 45 electric poles down 
ಜಿಲ್ಲೆ

45ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Vijayapura - Desk - Doddanagouda Gudihindin

ಮುಧೋಳ: ಸತತ ಸುರಿದ ಮಳೆ ಮತ್ತು ಬಿರುಗಾಳಿಗೆ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಂಗಳವಾರ 45ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕಚ್ಚಿವೆ. ಮುಧೋಳ, ಅಂತಾಪುರ, ಆಲಗುಂಡಿ ಬಿ.ಕೆ. ಸೇರಿ ಹಲವು ಗ್ರಾಮಗಳಲ್ಲಿ ಕಂಬಗಳು ನೆಲಕ್ಕೆ ಉರುಳಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು.