ಜಿಲ್ಲೆ

ಯೋಗಿ ಆದಿತ್ಯನಾಥ್ ಆರ್ಶೀವಾದ ಪಡೆದ ರೇಣುಕಾಚಾರ್ಯ

ಹರೀಶ್​​ ಕೆ.ಸಿ.

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊನ್ನಳ್ಳಿ ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರ ಮಾಡಿ ಗೆಲುವಿಗೆ ಕಾರಣರಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಇಂದು ಭೇಟಿ ಮಾಡಿ ಆರ್ಶೀವಾದ ಪಡೆದರು. ಹೊನ್ನಳ್ಳಿ ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಜತೆಗೆ ತೆರಳಿದ್ದ ಅವರು ಯೋಗಿ ಆದಿತ್ಯನಾಥ್ ಅವರನ್ನು ಸನ್ಮಾನಿಸಿ ಕೆಲ ಕಾಲ ಚರ್ಚಿಸಿದರು.