ವಿಜಯಪುರ : ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಭಗವದ್ಗೀತಾ ಅಭಿಯಾನದ ಹಿನ್ನೆಲೆ ವಿಜಯಪುರ ನಗರಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸೆ. 22 ರಂದು ಬೆಳಗ್ಗೆ 10 ಕ್ಕೆ ನಗರ ಹೊರ ವಲಯದ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿಯಲ್ಲಿ ನಡೆಯುವ ಖಾಸಗಿ ಶಿಣ ಸಂಸ್ಥೆಗಳ ಮುಖ್ಯಸ್ಥರ ಹಾಗೂ ಶಿಕರ ಸಭೆಯಲ್ಲಿ ಭಾಗವಹಿಸುವರು.
ಸಂಜೆ 4 ಕ್ಕೆ ಅದೇ ಸ್ಥಳದಲ್ಲಿ ನಡೆಯುವ ಜಿಲ್ಲೆಯ ಶ್ರೀ ಭಗವದ್ಗೀತಾ ಅಭಿಯಾನ ತಾಲೂಕಾ ಸಮಿತಿಗಳ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ಮತ್ತು ಸೆ. 23 ಸಂಜೆ 4 ಕ್ಕೆ ಜಿಲ್ಲೆ ಸಮಿತಿ, ಕೋರ್ ಕಮಿಟಿ ಹಾಗೂ ಮಹಿಳಾ ಸಮಿತಿ ಸಭೆಗೆ ಮಾರ್ಗದರ್ಶನ ನೀಡುವರು ಎಂದು ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ ಜಿಲ್ಲಾ ಸಂಟನಾ ಕಾರ್ಯದರ್ಶಿ ಸಂಗನಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.