ಜಿಲ್ಲೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಶ್ರೀಗಳು, ಸಚಿವರು

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ವಾಹನ ಅಪಘಾತಕ್ಕಿಡಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿದ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆರೋಗ್ಯ ಕುರಿತು ಮಾಹಿತಿ ಪಡೆದರು.

ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳಕರ್ ಅವರ ಅರೋಗ್ಯ ವಿಚಾರಿಸಿದರು.