ಉಡುಪಿ: ಹಿರಿಯಡ್ಕ ಪೇಟೆಯಲ್ಲಿ ಗುರುವಾರ ಮಧ್ಯಾಹ್ನ ರೌಡಿಶೀಟರ್ ಯುವಕನನ್ನು ದುಷ್ಕರ್ಮಿಗಳ ತಂಡ ಲಾಂಗ್‌ನಿಂದ ಕೊಚ್ಚಿ ಹತ್ಯೆ ಮಾಡಿದೆ. ಪಡುಬಿದ್ರಿ ಇನ್ನಾದ ಕಿಶನ್ ಹೆಗ್ಡೆ (42) ಕೊಲೆಯಾದ ವ್ಯಕ್ತಿ. ಹಿರಿಯಡ್ಕ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.