ಜಿಲ್ಲೆ

ಮುತ್ತಿನ ಪಲ್ಲಕ್ಕಿ ಉತ್ಸವ

ಪಂಕಜ ಕೆ.ಎಂ.

ಮುತ್ತಿನ ಪಲ್ಲಕ್ಕಿ ಉತ್ಸವ

ನಾಗದೇವನಹಳ್ಳಿ ಗೊಲ್ಲರಹಟ್ಟಿಯಲ್ಲಿ ಸೊರೆಕುಂಟೆ ಕರಿಯಮ್ಮ ದೇವಿಯ ಮುತ್ತಿನ ಪಲ್ಲಕ್ಕಿ ಉತ್ಸವ, ಕಬ್ಬಾಳಮ್ಮ, ಮಾರಮ್ಮ ದೇವಿಯ ಪೂಜಾ ಕುಣಿತ ಮತ್ತು ವಿವಿಧ ಜಾನಪದ ಕಲಾ ಪ್ರದರ್ಶನ ಅದ್ದೂರಿಯಾಗಿ ನಡೆಯಿತು.