ಮೈಸೂರು: ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎ.ಪಿ.ಅಪೇಕ್ಷಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. .ಇಂಗ್ಲಿಷ್ 124, ಕನ್ನಡ 99, ಹಿಂದಿ 100, ಗಣಿತ 100, ವಿಜ್ಞಾನ ಹಾಗೂ ಸಮಾಜ ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದಾಳೆ.