ಬೆಟ್ಟದಪುರ ಸಮೀಪದ ಅಲ್ಪನಾಯಕನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮಿಗಳ ದಾಸೋಹ ದಿನವನ್ನು ಆಚರಣೆ ಮಾಡಲಾಯಿತು.
ಬೆಟ್ಟದಪುರ: ಬೆಟ್ಟದಪುರ ಸಮೀಪದ ಅಲ್ಪನಾಯಕನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮಿಗಳ ದಾಸೋಹ ದಿನವನ್ನು ಆಚರಣೆ ಮಾಡಲಾಯಿತು.
ಶಿಕ್ಷಕರಾದ ಲೋಕೇಶ್ ಎಂ, ಬಿ.ಸಿ ಮಹದೇವಪ್ಪ ಹಾಗೂ ವಿದ್ಯಾರ್ಥಿಗಳು ಇದ್ದರು.