ಜಿಲ್ಲೆ

ಸರ್ಕಾರಿ ವಕೀಲರಾಗಿ ಎನ್.ಆರ್. ಮಟ್ಟಿ ನೇಮಕ

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ 2ನೇ ಅಪರ ಜಿಲ್ಲಾ ಸರ್ಕಾರಿ ವಕೀಲರಾಗಿ ಹಿರಿಯ ನ್ಯಾಯವಾದಿ ಎನ್.ಆರ್. ಮಟ್ಟಿ ನೇಮಕಗೊಂಡಿದ್ದಾರೆ. ರಾಜ್ಯಪಾಲರ ಆದೇಶದ ಅನುಸಾರ ಕಾನೂನು ಇಲಾಖೆಯಿಂದ ಅಧೀನ ಕಾರ್ಯದರ್ಶಿ ಆದಿ ನಾರಾಯಣ ಅವರು 3 ವರ್ಷಗಳ ಅವಧಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.