ಜಿಲ್ಲೆ

ನಾಡಪ್ರಭು ಕೆಂಪೇಗೌಡ ಜಯಂತಿ 27ರಂದು

ಗದಗ: ಜಿಲ್ಲಾಡಳಿತ ಭವನದಲ್ಲಿ ಜೂ. 27ರಂದು ಬೆಳಗ್ಗೆ 10.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ. ಸಚಿವ ಎಚ್.ಕೆ. ಪಾಟೀಲ, ಶಾಸಕ ಜಿ.ಎಸ್. ಪಾಟೀಲ, ಪಿ.ಸಿ. ಗದ್ದಿಗೌಡರ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಸಿ.ಸಿ. ಪಾಟೀಲ, ಚಂದ್ರು ಲಮಾಣಿ ಮುಖ್ಯ ಅತಿಥಿಗಳಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.