ಹೊಳೆಹೊನ್ನೂರು: ಸಮೀಪದ ಆನವೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಇಟ್ಟಿಗೆಹಳ್ಳಿಯ ಎಂ.ಜಿ ನಾಗರಾಜ್, ಉಪಾಧ್ಯಕ್ಷರಾಗಿ ಸುಶೀಲಮ್ಮ ಅವಿರೋಧ ಆಯ್ಕೆಯಾದರು. ಸಹಕಾರ ಇಲಾಖೆಯ ನವೀನ್ ಚುನಾವಣಾಽಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.