ಜಿಲ್ಲೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಹೋದರ ನಿಧನ

Dakshina Kannada

ಕಡಬ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟಿಲ್ ಅವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವೀನ್ ಕುಮಾರ್ (57) ಸೋಮವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು.

ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.

ಅಯೋಧ್ಯೆ ಕರಸೇವಕರಾಗಿ ಸೇವೆ ಸಲ್ಲಿಸಿದ್ದರು. ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.