ಜಿಲ್ಲೆ

ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕುಮಾರಯ್ಯ ಅಧ್ಯಕ್ಷ

ಹೊಳಲ್ಕೆರೆ: ನಂದನಹೊಸೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಎಸ್.ಕುಮಾರಯ್ಯ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಬಿ.ಭಾಗ್ಯಾ ಕಾರ್ಯನಿರ್ವಹಿಸಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ವಿಜಯಕುಮಾರ್ ಹಾಗೂ ಸದಸ್ಯರು ಇದ್ದರು.