ಜಿಲ್ಲೆ

ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Avinash R

ಕಡಬ: ಕಡೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ರಾಜ್ಯಮಟ್ಟದ ಸ್ಪರ್ಧೆಯಲ್ಲಿ, ಮೈಸೂರು ವಿಭಾಗ ಪ್ರಥಮ ಸ್ಥಾನ ಪಡೆದಿದೆ. ಈ ತಂಡವನ್ನು ಪ್ರತಿನಿಧಿಸಿದ ಕಡ್ಯ ಕೊಣಾಜೆ ಸರ್ಕಾರಿ ಶಾಲಾ ವಿದ್ಯಾರ್ಥಿನಿ ಅನ್ವಿತಾ ಕೆ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಕೆರ್ನಡ್ಕ ರೇಗಪ್ಪ ಗೌಡ ಮತ್ತು ರೇಷ್ಮಾ ದಂಪತಿ ಪುತ್ರಿ.