ನವ್ಯ  
ಜಿಲ್ಲೆ

ಹ್ಯಾಮರ್ ಥ್ರೋನಲ್ಲಿ ನವ್ಯಾ ರಾಜ್ಯಮಟ್ಟಕ್ಕೆ

ಇಂದಿರಾ ಎನ್ ಕೆ

ಬೈಂದೂರು: ಜಡ್ಕಲ್ ಗ್ರಾಮದ ಮುದೂರು ಭಾರತ ಮಾತಾ ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ನವ್ಯಾ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದ ಗುಂಡು ಎಸೆತದಲ್ಲಿ ಹಾಗೂ ಹ್ಯಾಮರ್ ಎಸೆತದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.