ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರು  
ಜಿಲ್ಲೆ

ಅಧ್ಯಕ್ಷರಾಗಿ ನಿತೀಶ್ ಶೆಟ್ಟಿ ಆಯ್ಕೆ

ಇಂದಿರಾ ಎನ್ ಕೆ

ಗಂಗೊಳ್ಳಿ: ಕುಂದಾಪುರ ತಾಲೂಕು ಯುವ ಬಂಟರ ಸಂಘದ 2024-26ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ದಶಮಾನೋತ್ಸವದ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.