ಜಿಲ್ಲೆ

ಹೊಸ ಮದ್ಯದಂಗಡಿ ಆರಂಭ ಇಲ್ಲ; ಸಿಎಂ ಸ್ಪಷ್ಟನೆ

ಚಿತ್ರದುರ್ಗ: ರಾಜ್ಯದಲ್ಲಿ ಹೊಸ ಮದ್ಯದ ಅಂಗಡಿ ಆರಂಭ ಇಲ್ಲ. ಅದೆಲ್ಲ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದಲ್ಲಿ ಶುಕ್ರವಾರ ಮಾತನಾಡಿ, ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಮದ್ಯದ ಅಂಗಡಿಗಳನ್ನು ಆರಂಭಿಸುವುದಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ್ ಹೇಳಿಕೆ ಕುರಿತು ಪ್ರಶ್ನೀಸಿದಾಗ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.