ಜಿಲ್ಲೆ

ವಿದ್ಯುತ್ ನಿರ್ವಹಣಾ ಕಾಮಗಾರಿ: ಎರಡು ದಿನ ನಗರಕ್ಕೆ ನೀರಿಲ್ಲ

ಕೆ.ಎನ್.ರಾಘವೇಂದ್ರ

ಮಂಡ್ಯ: ಶ್ರೀರಂಗಪಟ್ಟಣ ಸಮೀಪದ ಮೂಲಸ್ಥಾವರದಲ್ಲಿ ಸೆಸ್ಕ್‌ನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾ.6 ಮತ್ತು 7ರಂದು ಮಂಡ್ಯ ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.