ಧಾರವಾಡ: ಕೇಂದ್ರ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ವೈ.ಎಸ್. ರಾಯಭಾಗಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಅಭಿನಂದಿಸಿದ್ದಾರೆ.