ಜಿಲ್ಲೆ

ಸುತ್ತೂರು ಮಠಕ್ಕೆ ಸಿದ್ದರಾಮಯ್ಯ ಭೇಟಿ

rashmirhebbur

ಮೈಸೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು.