ಜಿಲ್ಲೆ

ರಂಜಾನ್, ಎಂಪಿ ಚುನಾವಣೆ ಹಿನ್ನೆಲೆ: ಮೈಸೂರಿನಲ್ಲಿ ಪೊಲೀಸರಿಂದ ಪಥ ಸಂಚಲನ

ಸದೇಶ್ ಕಾರ್ಮಾಡ್

ಮೈಸೂರು: ರಂಜಾನ್ ಹಾಗೂ ಲೋಕಸಭಾ ಚುನಾವಣೆ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರ ಪೊಲೀಸರಿಂದ ಶುಕ್ರವಾರ ಪಥ ಸಂಚಲನ ನಡೆಯಿತು.

ಉದಯಗಿರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಪೊಲೀಸರು ಪಥ ಸಂಚಲನ ನಡೆಸುವ ಮೂಲಕ ಗಮನ ಸೆಳೆದರು. ಡಿಸಿಪಿ ಎಸ್. ಜಾಹ್ನವಿ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.