ಜಿಲ್ಲೆ

ಪಬ್ಲಿಕ್ ಸ್ಕೂಲ್‌ನಲ್ಲಿ ಆಚರಣೆ

Chitradurga

ಪರಶುರಾಮಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಲಾಯಿತು.

ವಿದ್ಯಾರ್ಥಿಗಳು ಶೈಕ್ಷಣಿಕ ಜಾಗೃತಿ ಗೀತೆ ಹಾಡಿದರು. ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.