ಜಿಲ್ಲೆ

ಅಡ್ಡಪಲ್ಲಕ್ಕಿ ಉತ್ಸವ ಸಂಭ್ರಮ

ಪರಶುರಾಮಪುರ: ಸಮೀಪದ ನಾಗಗೊಂಡನಹಳ್ಳಿಯ ಹೊರವಲಯದ ಚೆಲುಮೇರುದ್ರಸ್ವಾಮಿಯ ಗದ್ದುಗೆಯ ಬಳಿ ಜಾತ್ರೋತ್ಸವದ ಅಂಗವಾಗಿ ಇತ್ತೀಚೆಗೆ ಸ್ವಾಮಿಯ ಅಡ್ಡಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು.

ಆಂಧ್ರ ಸೇರಿ ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.