ಜಿಲ್ಲೆ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ 2024ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಚರಿಷ್ಮಾ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕಲಾನಿಕೇತನ ಡ್ಯಾನ್ಸ್ ಫೌಂಡೇಷನ್ ಬೆಳ್ತಂಗಡಿ ಶಾಖೆಯ ನಿರ್ದೇಶಕಿ ವಿದುಷಿ ವಿದ್ಯಾ ಮನೋಜ್ ಇವರಲ್ಲಿ ನೃತ್ಯಭ್ಯಾಸವನ್ನು ಮಾಡುತ್ತಿದ್ದಾರೆ. ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿ ಏಳನೇ ತರಗತಿಯವಿದ್ಯಾರ್ಥಿನಿ. ಕೆಎ ಆರ್‌ಟಿಸಿ ಉದ್ಯೋಗಿ ಬಾಬು ಸಪಲ್ಯ ಮತ್ತು ಜಯಶ್ರೀ ದಂಪತಿಯ ಪುತ್ರಿ.