ಜಿಲ್ಲೆ

ಅಧಿವೇಶನಕ್ಕೆ ಶೇ. 100ರಷ್ಟು ಹಾಜರಾತಿ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ವಿಧಾನಸಭೆಯ ಅಧಿವೇಶನದಲ್ಲಿ ಶೇ. 100 ರಷ್ಟು ಹಾಜರಾತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರ್ರಲ್​ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಅವರನ್ನು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬೆಂಗಳೂರಿನಲ್ಲಿ ಗುರುವಾರ ಅಭಿನಂದಿಸಿದರು.