ಜಿಲ್ಲೆ

ಮದ್ಯದ ಚಟಕ್ಕೆ ಅಂಟಿಕೊಂಡ ವ್ಯಕ್ತಿ ಆತ್ಮಹತ್ಯೆ

Haveri - Kariyappa Aralikatti

ಶಿಗ್ಗಾಂವಿ: ವಿಪರೀತ ಮದ್ಯದ ಚಟಕ್ಕೆ ಅಂಟಿಕೊಂಡ ವ್ಯಕ್ತಿಯೊಬ್ಬ 2ನೇ ಪತ್ನಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ನವನಗರದಲ್ಲಿ ಮಂಗಳವಾರ ನಡೆದಿದೆ.

ಗಂಗಾಧರ ಸೋಮಯ್ಯ ಹಿರೇಮಠ (54) ಮೃತ ವ್ಯಕ್ತಿ.

ಈ ಕುರಿತು ಶಿಗ್ಗಾಂವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.