ಹಿರೇಕೆರೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ಕುಳಿತುಕೊಂಡ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಇಲ್ಲಿಯ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.
ತಾಲೂಕಿನ ಚಿಕ್ಕೋಣತಿ ಗ್ರಾಮದ ನಾಗರಾಜ ಮಲ್ಲೇಶಪ್ಪ ಸಣ್ಣಕಾರಗಿ (48) ಮೃತ ವ್ಯಕ್ತಿ.
ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.