-ಆಯುಕ್ತ ಅಶೋಕ ದುಡಗುಂಟಿ ವರ್ಗಾವಣೆ.
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಗೆ ಆಯುಕ್ತೆಯಾಗಿ ಕೆಎಎಸ್ ಶ್ರೇಣಿಯ ಶುಭ. ಬಿ. ನೇಮಕಗೊಳಿಸಿ ಸೋಮವಾರ ಸರ್ಕಾರ ಆದೇಶ ಹೊರಡಿಸಿದೆ.
ಈ ಮೊದಲ ಮೈಸೂರು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿಯಾಗಿ ಶುಭ ಬಿ.ಕಾರ್ಯನಿರ್ವಹಿಸುತ್ರಿದ್ದರು. ಆಯುಕ್ತ ಅಶೋಕ ದುಡಗುಂಟಿಗೆ ಅವರನ್ನು ಕೇಂದ್ರ ಕಚೇರಿಗೆ ವರ್ಗಾಯಿಸಿದೆ.