ಹಾನಗಲ್ಲ: ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ವಿದ್ಯಾಥಿರ್ಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಿಸ್ಸೀಮ್ಆಲದಕಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಹರೀಶ ಮಹಾರುದ್ರಪ್ಪ ಬಂಕಾಪುರ (22) ಮೃತ ವಿದ್ಯಾಥಿರ್.
ಈತ ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.