ಜಿಲ್ಲೆ

ಪೊಲೀಸ್ ಆಯುಕ್ತರಾಗಿ ಸಿದ್ಧರಾಮಪ್ಪ ಅಧಿಕಾರ ಸ್ವೀಕಾರ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿಗಳಾದ ಪಿ.ವಿ.ಸ್ನೇಹಾ, ಶೇಖರ ಟಕ್ಕೆಣ್ಣವರ ಸಾಥ್ ನೀಡಿದರು.