ಹುಬ್ಬಳ್ಳಿ: ಇಲ್ಲಿಯ ನವನಗರದ ಚಿಕೇನಕೊಪ್ಪದ ಶ್ರೀ ಚನ್ನವಿರ ಶರಣರ ಅಂಧರ ಕಲ್ಯಾಣ ಆಶ್ರಮದಲ್ಲಿ ಧರ್ಮ ಚಿಂತನಗೋಷ್ಠಿ ಆಯೋಜಿಸುವ ಹಿನ್ನೆಲೆಯಲ್ಲಿ ಬಳಗಾನೂರ ಶ್ರೀ ಶಿವಶಾಂತವೀರ ಶರಣರ ಸಾನ್ನಿಧ್ಯದಲ್ಲಿ ಜ. 26ರಂದು ಸಂಜೆ 5ಕ್ಕೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಆಶ್ರಮದ ಟ್ರಸ್ಟಿಗಳು, ಭಕ್ತರು, ಹಿತೈಷಿಗಳು ಭಾಗವಹಿಸಬೇಕೆಂದು ಕಾರ್ಯದರ್ಶಿ ಶಂಕರಯ್ಯ ಹಿರೇಮಠ ಕೋರಿದ್ದಾರೆ.