ಜಿಲ್ಲೆ

ರಾಜ್ಯೋತ್ಸವ ಕಾರ್ಯಕ್ರಮ ಮುಂದೂಡಿಕೆ

ರವಿ ಎಸ್. ಬಳೂಟಗಿ

ಗದಗ: ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯೋತ್ಸವ ಪ್ರಯುಕ್ತ ನ. 1ರಂದು ಏರ್ಪಡಿಸಿದ್ದ ಸಾಧಕರಿಗೆ ಸನ್ಮಾನ ಹಾಗೂ ರಸಮಂಜರಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎ. ಕುರ್ತಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.