ಬೆಳಗಾವಿ:ತುರ್ತು ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಜು.9ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ದತ್ತ ನಗರ, ನಾವಗೇಕರ ನಗರ, ಹವಳ ನಗರ, ಗೋಡಸೆ ಕಾಲನಿ, ಓಂಕಾರ ನಗರ, ಮಚ್ಛೆ, ಝಾಡಶಾಪೂರ, ದೇಸೂರ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಪೀರಣವಾಡಿ, ಖಾದರವಾಡಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ನಾವಗೆ, ವಾಘವಾಡೆ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ಹೆಸ್ಕಾಂ ಗ್ರಾಮೀಣ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
...