ಜಿಲ್ಲೆ

ಪವರ್‌ಲಿಫ್ಟಿಂಗ್‌ನಲ್ಲಿ ಎಸ್‌ಜೆಇಸಿಗೆ ಪ್ರಶಸ್ತಿ

Mangaluru - Hariprasad Rai



ಮಂಗಳೂರು : ಬೆಳಗಾವಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) ಮಟ್ಟದ ಕ್ರೀಡಾಕೂಟದಲ್ಲಿ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿ ಹೃತಿಕ್ ಚಂದ್
105 ಕೆಜಿ ವಿಭಾಗದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ವನೀಶಾ ವಿ ರಾಡ್ರಿಗಸ್ ಮತ್ತು ಸುಧೀರ್ ಎಂ ತರಬೇತಿ ನೀಡಿದ್ದರು.